ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಆನಂದಪ್ಪ ಎಸ್.ಎಲ್. ಅವರು ಬುಧವಾರ ನಾಮಪತ್ರ ಹಿಂಪಡೆದರು.

ಜಿಲ್ಲಾ ಪಂಚಾಯಿತಿಯ ನಿವೃತ್ತ ಸಹಾಯಕ ಎಂಜಿನಿಯರ್ ಆಗಿರುವ ಆನಂದಪ್ಪ ಅವರು ಮಾರ್ಚ್ 23ರಂದು ನಾಮಪತ್ರ ಸಲ್ಲಿಸಿದ್ದರು. ಇವರು ಉಮೇದುವಾರಿಕೆ ಹಿಂಪಡೆದಿರುವುದರಿಂದ ಚುನಾವಣಾ ಕಣದಲ್ಲಿ 35 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ನಾಮಪತ್ರ ಹಿಂಪಡೆಯಲು ಗುರುವಾರ ಕೊನೆಯ ದಿನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.