ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಗಿರಿ | ಎರಡು ತಿಂಗಳಿಂದ ಬಾಗಿಲು ಹಾಕಿದ ಶೌಚಾಲಯ

Published 26 ಜೂನ್ 2024, 15:43 IST
Last Updated 26 ಜೂನ್ 2024, 15:43 IST
ಅಕ್ಷರ ಗಾತ್ರ

ಚನ್ನಗಿರಿ: ಪಟ್ಟಣದ ತಾಲ್ಲೂಕು ಕ್ರೀಡಾಂಗಣಕ್ಕೆ ಹೊಂದಿಕೊಂಡಂತೆ ಇರುವ ಕಗತೂರು ರಸ್ತೆಯಲ್ಲಿ ಪುರಸಭೆಗೆ ಸೇರಿದ ಶೌಚಾಲಯ ಇದ್ದು, ಕಳೆದ ಎರಡು ತಿಂಗಳಿಂದ ಬಾಗಿಲು ಹಾಕಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಇದು ಅತ್ಯಂತ ಜನನಿಬಿಡ ಪ್ರದೇಶವಾಗಿದ್ದು, ಈ ಭಾಗದ ಜನರಿಗೆ ಅನುಕೂಲವಾಗಲಿ ಎಂದು ಪುರಸಭೆಯಿಂದ ಶೌಚಾಲಯ ನಿರ್ಮಿಸಲಾಗಿತ್ತು. ಸದಾ ಬಾಗಿಲು ಹಾಕಿರುವುದರಿಂದ ಸಾರ್ವಜನಿಕರು ಶೌಚಾಲಯಕ್ಕೆ ಹೋಗಲು ತುಂಬಾ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಈ ಶೌಚಾಲಯದ ಬಾಗಿಲನ್ನು ತೆಗೆಯಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಬೇಕು.

– ನೊಂದ ಸಾರ್ವಜನಿಕರು ಚನ್ನಗಿರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT