ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಗಿರಿ | ಅಖಿಲ ಭಾರತ ವೀರಶೈವ ಮಹಾಸಭಾ: ನಾಳೆಯಿಂದ ನಾಮಪತ್ರ ಸ್ವೀಕಾರ ಆರಂಭ

Published 26 ಜೂನ್ 2024, 15:46 IST
Last Updated 26 ಜೂನ್ 2024, 15:46 IST
ಅಕ್ಷರ ಗಾತ್ರ

ಚನ್ನಗಿರಿ: ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕ ರಚನೆ ಮಾಡಲು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜೂನ್ 27ರಿಂದ ನಾಮಪತ್ರ ಸ್ವೀಕಾರ ಕಾರ್ಯ ಆರಂಭವಾಗಲಿದೆ.

ನಾಮಪತ್ರ ಸ್ವೀಕರಿಸಲು ಅಂತಿಮ ದಿನ ಜುಲೈ 4. ನಾಮಪತ್ರಗಳನ್ನು ಜುಲೈ 5ರಂದು ಪರಿಶೀಲಿಸಲಾಗುವುದು. ನಾಮಪತ್ರ ಹಿಂಪಡೆಯಲು ಜುಲೈ 8 ಅಂತಿಮ ದಿನ. ಪಿಎಲ್‌ಡಿ ಬ್ಯಾಂಕ್‌ನ ಹೊಸ ಕಟ್ಟಡದ ಕೊಠಡಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು. ಜುಲೈ 21ರಂದು ಮತದಾನ ಪ್ರಕ್ರಿಯೆ ನಡೆಸಲಾಗುವುದು ಎಂದು ಸಹಾಯಕ ಚುನಾವಣಾಧಿಕಾರಿ ಶಿವಮೂರ್ತಿ ಆರ್. ಜಕ್ಕಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT