ಸೂರಗೊಂಡನಕೊಪ್ಪ (ನ್ಯಾಮತಿ): ತಾಲ್ಲೂಕಿನ ಸೂರಗೊಂಡನಕೊಪ್ಪ (ಅರೇಕಟ್ಟೆ) ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಚೌಡೇಶ್ವರಿದೇವಿ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಗೋಪುರದ ಕಳಸಾರೋಹಣ ಕಾರ್ಯಕ್ರಮ ಏ. 23ರಂದು ನಡೆಯಲಿದೆ.

ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಏ. 22ರಂದು ದೇವಾಲಯದ ಗರ್ಭಗೃಹಪ್ರವೇಶ ಹಾಗೂ ವಿವಿಧ ದೇವತೆಗಳ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.

23ರಂದು ಬೆಳಿಗ್ಗೆ ಚೌಡೇಶ್ವರಿ ದೇವಿ ಪ್ರಾಣಪ್ರತಿಷ್ಠಾಪನೆ ಮತ್ತು ಗೋಪುರಕ್ಕೆ ಕಳಸಾರೋಹಣ, ಹೋಮ, ಪೂರ್ಣಾಹುತಿ ನಂತರ ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದೆ.

ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಅರೇಕಟ್ಟೆ ಗಿರಿಸಿದ್ಧೇಶ್ವರ ಹಾಗೂ ಚೌಡೇಶ್ವರಿ ದೇವಸ್ಥಾನ ಅಭಿವೃದ್ಧಿ ಸೇವಾ ಟ್ರಸ್ಟ್ ಮತ್ತು ಭಕ್ತರ ನೇತೃತ್ವದಲ್ಲಿ ನಡೆಯಲಿದೆ ಎಂದು ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-43-778376946

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.