ಶನಿವಾರ, 30 ಆಗಸ್ಟ್ 2025
×
ADVERTISEMENT
ADVERTISEMENT

ದಾವಣಗೆರೆ: ₹ 50 ಕೋಟಿ ಅನುದಾನದಲ್ಲಿ ಅಭಿವೃದ್ಧಿ

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಹೇಳಿಕೆ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Published : 30 ಆಗಸ್ಟ್ 2025, 7:56 IST
Last Updated : 30 ಆಗಸ್ಟ್ 2025, 7:56 IST
ಫಾಲೋ ಮಾಡಿ
Comments
ಎಸ್‌.ಎಸ್‌. ಮಲ್ಲಿಕಾರ್ಜುನ್‌ ಈ ಹಿಂದೆ ಸಚಿವರಾಗಿದ್ದಾಗ ಹೆಚ್ಚು ಕೆಲಸ ಮಾಡಿದ್ದರು. ಆ ವೇಗ ಈಗ ಕಾಣುತ್ತಿಲ್ಲ. ಅವರು ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸಿದರೆ ಜಿಲ್ಲೆ ಅಭಿವೃದ್ಧಿಯಾಗುತ್ತದೆ.
– ಕೆ.ಆರ್.ವಸಂತಕುಮಾರ್, ಮಾಜಿ ಮೇಯರ್‌
ಪ್ರತಿ ಜೀವವೂ ಅಮೂಲ್ಯ. ಮನುಷ್ಯರನ್ನು ಪ್ರೀತಿಸುವವರ ಸಂಖ್ಯೆ ಹೆಚ್ಚಾಗಬೇಕು. ಸೌಹಾರ್ದತೆಗೆ ಹೆಸರಾಗಿರುವ ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು.
– ಕೆ.ಚಮನ್‌ಸಾಬ್‌, ಮಾಜಿ ಮೇಯರ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT