ದಾವಣಗೆರೆ: ನಗರ ವ್ಯಾಪ್ತಿಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು 7 ದಿನಗಳ ಒಳಗೆ ತೆರವುಗೊಳಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಎನ್. ಮಹಾಂತೇಶ್ ಆದೇಶ ಹೊರಡಿಸಿದ್ದಾರೆ.

‘ನಗರದಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ ಕೆಲ ಕಟ್ಟಡಗಳು ಅಪಾಯಕಾರಿ ಸ್ಥಿತಿಯಲ್ಲಿರುವುದು ಗಮನಕ್ಕೆ ಬಂದಿದೆ. ಇದರಿಂದ ನೆರೆಹೊರೆಯವರು ಹಾಗೂ ಸಾರ್ವಜನಿಕರಿಗೆ ತೊಂದರೆ ಆಗುವ ಸಂಭವ ಇದೆ. ಶಿಥಿಲಾವಸ್ಥೆಯ ಕಟ್ಟಡ ಅಥವಾ ಅದರ ಭಾಗದಿಂದ ಪ್ರಾಣಹಾನಿ, ಆಸ್ತಿ ನಷ್ಟ ಸಂಭವಿಸಿದರೆ ಸಂಬಂಧಿಸಿದ ಕಟ್ಟಡದ ಮಾಲೀಕರೇ ಸಂಪೂರ್ಣ ಜವಾಬ್ದಾರರು’ ಎಂದು ಎಚ್ಚರಿಕೆ ನೀಡಿದ್ದಾರೆ.

‘7 ದಿನಗಳ ಒಳಗೆ ತೆರವುಗೊಳಿಸದೇ ಇದ್ದರೆ ಪಾಲಿಕೆ ಕ್ರಮ ಕೈಗೊಳ್ಳುತ್ತದೆ. ಪೂರ್ವಭಾವಿಯಾಗಿ ಯಾವುದೇ ನೋಟಿಸ್ ನೀಡದೇ ಕಟ್ಟಡ ಅಥವಾ ಅದರ ಶಿಥಿಲಾವಸ್ಥೆಯ ಭಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಮಾಲೀಕರಿಂದಲೇ ವಸೂಲಿ ಮಾಡಲಾಗುವುದು’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-43-518795330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.