ದಾವಣಗೆರೆ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಬಾಲಭವನ ಸಮಿತಿ ಹಾಗೂ ದಾವಣಗೆರೆ ಸೈನ್ಸ್ ಫೌಂಡೇಷನ್ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 2 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ರಸಪ್ರಶ್ನೆ, ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ನಗರದ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಸೆಂಟ್ ಜಾನ್ಸ್ ಕಾನ್ವೆಂಟ್ನಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಪ್ರತಿ ಪ್ರೌಢಶಾಲೆಯಿಂದ ತಲಾ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಬಹುದು. ಎಲ್ಲರಿಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಂಜುನಾಥ ಎಲ್. (ಮೊ.ಸಂ: 9481667761), ಎಂ.ಗುರುಸಿದ್ದಸ್ವಾಮಿ (ಮೊ.ಸಂ: 9880531823) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-43-1825858559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.