ಬಸವಾಪಟ್ಟಣ: ಕ್ರೀಡಾಪಟು, ರಂಗಭೂಮಿ ಕಲಾವಿದ ಮತ್ತು ನಿರ್ದೇಶಕ ಪ್ರೊ.ಜಿ.ರಾಮಪ್ರಭು (80) ಶನಿವಾರ ನಿಧನರಾದರು.

ಇವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನದವರೆಗೆ ಕಬ್ಬಳ ಗ್ರಾಮದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಕಣಿವೆಬಿಳಚಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಇವರು ಜೆ.ಲಿಂಗಯ್ಯ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದರು. ಇಲ್ಲಿನ ಭಾವಸಾರ ಕ್ಷತ್ರಿಯ ಸಂಘದ ಗೌರವ ಅಧ್ಯಕ್ಷರೂ ಆಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-43-84343194

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.