ಹರಿಹರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಕಾರ್ಯ ಪೂರ್ಣಗೊಂಡು 6 ತಿಂಗಳು ಕಳೆದಿದೆ
ಸೇವೆ ಒದಗಿಸದ ಸಾಸ್ವೆಹಳ್ಳಿ ಸಮುದಾಯ ಆರೋಗ್ಯ ಕೇಂದ್ರ

ಹರಿಹರ ಮತ್ತು ಸಾಸ್ವೆಹಳ್ಳಿ ಆಸ್ಪತ್ರೆಗಳಿಗೆ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಅಗತ್ಯ ವೈದ್ಯಕೀಯ ಸಿಬ್ಬಂದಿ ನೀಡಿದರೆ ಸೇವೆ ಒದಗಿಸಲು ಸಿದ್ಧರಿದ್ದೇವೆ
ಡಾ.ಎಸ್.ಷಣ್ಮುಖಪ್ಪ ಜಿಲ್ಲಾ ಆರೋಗ್ಯಾಧಿಕಾರಿಜಗಳೂರು ಪಟ್ಟಣದ ಮರೇನಹಳ್ಳಿ ರಸ್ತೆಯಲ್ಲಿ ನೂತನ ಆಸ್ಪತ್ರೆ ನಿರ್ಮಾಣಕ್ಕೆ ನಿಗದಿಯಾಗಿರುವ ಸ್ಥಳ

ಹರಿಹರದಲ್ಲಿ ಆಸ್ಪತ್ರೆ ನಿರ್ಮಾಣವಾಗಿದ್ದರೂ ಜನರಿಗೆ ಸೇವೆ ಸಿಗದಿರುವುದು ವಿಪರ್ಯಾಸ. ರಾಜಕೀಯ ಕೆಸರೆರಚಾಟಕ್ಕೆ ವಿರಾಮ ನೀಡಿ ಆಸ್ಪತ್ರೆಗೆ ಸೂಕ್ತ ಸಿಬ್ಬಂದಿ ನೇಮಿಸಬೇಕು
ಐರಣಿ ಹನುಮಂತಪ್ಪ ಸಾಮಾಜಿಕ ಕಾರ್ಯಕರ್ತ ಹರಿಹರ
ಈ ಭಾಗದ ಮಹಿಳೆಯರು ಮತ್ತು ಗರ್ಭಿಣಿಯರು ಚಿಕಿತ್ಸೆಗಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಕೂಡಲೇ ಸಿಬ್ಬಂದಿ ನೇಮಕ ಮಾಡಿ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಬೇಕು
ಸವಿತಾ ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯಿತಿ