ದಾವಣಗೆರೆ: ವಿದ್ಯಾನಗರದ ರೋಟರಿ ಕ್ಲಬ್ ಆವರಣದ ಮೊದಲ ಮಹಡಿಯಲ್ಲಿರುವ ಸೈನಿಕ್ ಇಂಟರ್ನ್ಯಾಷನಲ್ ಯೋಗ ಮತ್ತು ಫಿಟ್ನೆಸ್ ಸೆಂಟರ್ನಲ್ಲಿ ಮೇ 28ರಿಂದ ಮೇ 31ರವರೆಗೆ ಸಂಜೆ 5 ರಿಂದ 6 ಗಂಟೆವರೆಗೆ ಆರೋಗ್ಯ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ವಿಶೇಷವಾಗಿ ಮಹಿಳೆಯರಲ್ಲಿ ರೋಗನಿರೋಧಕ ಶಕ್ತಿಯ ಹೆಚ್ಚಳಕ್ಕಾಗಿ ಹಾಗೂ ದೇಹದ ತೂಕ ಕಡಿಮೆ ಮಾಡಲು, ಹೊಟ್ಟೆಯ ಭಾಗದ ಕೊಬ್ಬು ಕರಗಿಸಲು ವಿಶೇಷ ಫಿಟ್ನೆಸ್, ಸಾಂಪ್ರದಾಯಿಕ ಯೋಗ, ಸುಲಭ ವೈಜ್ಞಾನಿಕ ವ್ಯಾಯಾಮಗಳ ಬಗ್ಗೆ ನಿವೃತ್ತ ಸೈನಿಕರು ಹಾಗೂ ಅಂತರರಾಷ್ಟ್ರೀಯ ತರಬೇತುದಾರರು ತರಬೇತಿ ನೀಡಲಿದ್ದಾರೆ.

ಯೋಗ ಗುರು ಗೀತಮ್ಮಾಜೀ ನೇತೃತ್ವದಲ್ಲಿ ಉಚಿತ ತರಬೇತಿ ನೀಡಲಾಗುತ್ತದೆ. ಆಸಕ್ತ ಮಹಿಳೆಯರು, ವಿದ್ಯಾರ್ಥಿನಿಯರು ಇದರ ಲಾಭ ಪಡೆಯಬೇಕು ಎಂದು ಪ್ರಕಟಣೆ ಕೋರಿದೆ. ಹೆಚ್ಚಿನ ಮಾಹಿತಿಗಾಗಿ 83104 37750ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-1390930392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.