ಸಾಸ್ವೆಹಳ್ಳಿ: ಸಮೀಪದ ಕ್ಯಾಸಿನಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏ. 24ರಂದು ಬೆಳಿಗ್ಗೆ 10.30ರಿಂದ ಬಂಜೆತನ ನಿವಾರಣೆ ಕುರಿತ ಉಚಿತ ಸಮಾಲೋಚನಾ ಶಿಬಿರ ನಡೆಯಲಿದೆ.

ಭಾರತೀಯ ಕಿಸಾನ್ ಸಂಘ, ದಾವಣಗೆರೆಯ ಕಡ್ಲಿ ಐ.ವಿ.ಎಫ್. ಸೆಂಟರ್ ಹಾಗೂ ಕ್ಯಾಸಿನಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ತಜ್ಞ ವೈದ್ಯ ವರದಾಕಿರಣ್ ಪಾಲ್ಗೊಳ್ಳಲಿದ್ದು, ಮಕ್ಕಳಿಲ್ಲದ ದಂಪತಿ ಶಿಬಿರದಲ್ಲಿ ಭಾಗವಹಿಸಿ ಸಲಹೆಗಳನ್ನು ಪಡೆದುಕೊಳ್ಳಬಹುದು.

ವೈದ್ಯಕೀಯ ಸಲಹೆಯ ಜೊತೆಗೆ ಸರ್ಕಾರದ ಮರುಪಾವತಿ ವೆಚ್ಚದ ಯೋಜನೆಗಳು, ಆರೋಗ್ಯ ರಕ್ಷಾ, ಸಂಪೂರ್ಣ ಸುರಕ್ಷಾ ಹಾಗೂ ಹಲವು ವಿಮಾ ಯೋಜನೆಗಳ ಕುರಿತಾದ ಮಾಹಿತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ; 9902777613, 9035807441, 9880062046, 9844593799 ಅಥವಾ 9449835764ಕ್ಕೆ ಸಂಪರ್ಕಿಸಬಹುದು ಎಂದು ಭಾರತೀಯ ಕಿಸಾನ್ ಸಂಘದ ಹೊನ್ನಾಳಿ ಘಟಕದ ಅಧ್ಯಕ್ಷ ಕೆ.ಸಿ. ತಿಪ್ಪೇಶ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-43-446983865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.