ಕೇಂದ್ರ ಸರ್ಕಾರದಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಜಿಲ್ಲೆಗೆ ಯಾವಾಗ ಬೇಕಾದರೂ ಭೇಟಿ ನೀಡಿ ಅಧ್ಯಯನ ನಡೆಸುವ ಸಾಧ್ಯತೆ ಇದೆ. ಜಿಲ್ಲೆ ಮಲೇರಿಯಾ ಮುಕ್ತವಾದರೂ ಸಾರ್ವಜನಿಕರು ಮೈಮರೆಯಬಾರದು
ಡಾ.ಷಣ್ಮುಖಪ್ಪ ಜಿಲ್ಲಾ ಆರೋಗ್ಯಾಧಿಕಾರಿ
ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಮುಖ್ಯವಾಗಿದೆ. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ನೀರಿನ ಸಂಗ್ರಹಗಳನ್ನು ಮುಚ್ಚಿಡಬೇಕು. ಸೊಳ್ಳೆ ಪರದೆ ಸೊಳ್ಳೆ ನಿರೋಧ ಬಳಸುವುದು ಅಗತ್ಯ