ಮಂಗಳವಾರ, ಆಗಸ್ಟ್ 4, 2020
22 °C

ದಾವಣಗೆರೆಯಲ್ಲಿ ಲಾಕ್ ಡೌನ್ ಗೆ ಉತ್ತಮ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗರೆ: ಭಾನುವಾರದ ಲಾಕ್‌‌ಡೌನ್‌‌ಗೆ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅನಗತ್ಯವಾಗಿ ಸಂಚರಿಸುವವರಿಗೆ ಪೊಲೀಸರು ಬುದ್ಧಿವಾದ ಹೇಳಿದರು. ಮುಖಗವಸು ಹಾಕದವರಿಗೆ ದಂಡ ವಿಧಿಸಿದರು. ಹಾಲು, ಕಿರಾಣಿ ಅಂಗಡಿ, ಮೆಡಿಕಲ್ ಶಾಪ್, ಹಣ್ಣಿನ ಅಂಗಡಿ, ಆಸ್ಪತ್ರೆ ಹಾಗೂ ಮಾಂಸದಂಗಡಿ ತೆರೆದಿದ್ದವು.  ಮದ್ಯದ ಅಂಗಡಿಗಳು  ಬಂದ್ ಆಗಿದ್ದವು.  ಕೆಎಸ್ಆರ್ ಟಿಸಿ, ಖಾಸಗಿ ಬಸ್ ಗಳು, ಆಟೊ, ಕ್ಯಾಬ್ ಗಳು ಸಂಚರಿಸುತ್ತಿಲ್ಲ. ಹೀಗಾಗಿ ದಾವಣಗೆರೆಯ ಪ್ರಮುಖ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು