ದಾವಣಗೆರೆ: ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ‘ಮಿಸ್ ಪಾರ್ವತಿ’ ಕಾರ್ಯಕ್ರಮವನ್ನು ಮೇ 25ರಂದು ಬೆಳಿಗ್ಗೆ 10.30ಕ್ಕೆ ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜಿನ ಬಾಪೂಜಿ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.

ಧಾರವಾಡದ ಹೈಯರ್ ಎಜುಕೇಷನ್ ಅಕಾಡೆಮಿ ಡೀನ್ ಡಾ. ಅರುಂಧತಿ ಕುಲಕರ್ಣಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಿಇಎ ಆಡಳಿತ ಮಂಡಳಿ ಸದಸ್ಯೆ ಕಿರುವಾಡಿ ಗಿರಿಜಮ್ಮ ಗೌರವ ಅತಿಥಿಯಾಗಿ ಉಪಸ್ಥಿತರಿರುವರು. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮಹಿಳಾ ಸಬಲೀಕರಣ, ಸಾಧನೆ ಹಾಗೂ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-43-1347124019

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.