ನ್ಯಾಮತಿ: ತಾಲ್ಲೂಕಿನ ಕೋಟೆಹಾಳ್ ಗ್ರಾಮಕ್ಕೆ ಹೊಂದಿಕೊಂಡಂತಿರುವ ತುಂಗಭದ್ರಾ ನದಿಯ ದಂಡೆಯ ಮೇಲೆ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ವಶಪಡಿಸಿಕೊಂಡು ನ್ಯಾಮತಿ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ನ್ಯಾಮತಿ ತಹಶೀಲ್ದಾರ್ ಎಂ.ಪಿ.ಕವಿರಾಜ ತಿಳಿಸಿದರು.

ದಂಡೆಯ ಮೇಲೆ ಅಂದಾಜು 153 ಟನ್ ಮರಳನ್ನು ಅಕ್ರಮವಾಗಿ ಸಂಗ್ರಹಣೆ ಮಾಡಲಾಗಿತ್ತು. ಪ್ರಕರಣ ಕುರಿತು ಯಾರನ್ನೂ ಬಂಧಿಸಿಲ್ಲ ಹಾಗೂ ಯಂತ್ರಗಳನ್ನು ವಶಪಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ದಾವಣಗೆರೆ ಹಿರಿಯ ಗಣಿ ಮತ್ತು ಭೂ ವಿಜ್ಞಾಣ ಇಲಾಖೆ ಅಧಿಕಾರಿ ರಶ್ಮಿ, ಎಂಜಿನಿಯರ್ ಚೈತ್ರಾ, ಗೋವಿನಕೋವಿ ರಾಜಸ್ವ ನಿರೀಕ್ಷಕ ಎಸ್.ಸಂತೋಷ, ಗ್ರಾಮ ಆಡಳಿತ ಅಧಿಕಾರಿ ಎಂ.ಟಿ.ಪಾಟೀಲ, ಪೊಲೀಸ್ ಇಲಾಖೆಯ ಮಂಜುನಾಥ ಕವಳಿ, ಉಮೇಶ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-43-1178268364

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.