ದಾವಣಗೆರೆ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ 21 ದಿನಗಳ ಉಚಿತ ಯೋಗ, ಧ್ಯಾನ, ಪ್ರಾಣಾಯಾಮ ಶಿಬಿರವನ್ನು ದಾವಣಗೆರೆ ನಗರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿರುವ 40ಕ್ಕೂ ಹೆಚ್ಚು ಶಾಖೆಗಳಲ್ಲಿ ಏರ್ಪಡಿಸಲಾಗಿದೆ.

ಜೂನ್ 1ರಿಂದ ಪ್ರತಿದಿನ ಬೆಳಿಗ್ಗೆ 6 ರಿಂದ 7ರ ವರೆಗೆ ಶಿಬಿರ ನಡೆಯಲಿದೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ನಂ. 9902512784, 9481672266 ಸಂಪರ್ಕಿಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಸಂಚಾಲಕ ರಾಮಚಂದ್ರಣ್ಣ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-43-67411748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.