ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಹಾಗೂ ಮೇಲ್ಪಟ್ಟವರು, ಅಂಗವಿಕಲ ಮತದಾರರು ಮನೆಬಾಗಿಲಲ್ಲೇ ಅಂಚೆ ಮತಪತ್ರಗಳ ಮೂಲಕ ಮತದಾನ ಮಾಡುವ ಪ್ರಕ್ರಿಯೆ ಏಪ್ರಿಲ್ 1 ಮತ್ತು 2 ರಂದು ನಡೆಯಲಿದೆ.

ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಅಂಚೆ ಮತದಾನ ಮಾಡಲು ಅರ್ಜಿ ಸಲ್ಲಿಸಿರುವ ಎಲ್ಲಾ ಮತದಾರರು ಮತ ಕ್ಷೇತ್ರದಲ್ಲಿ ಇದ್ದು, ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಸಹಕಾರ ನೀಡಿ ಮತದಾನ ಮಾಡುವಂತೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇಲೆ ಜಿಲ್ಲಾಡಳಿತ ನಿಗಾ ವಹಿಸಿದ್ದು, ಮಾರ್ಚ್ 27ರವರೆಗೆ ₹15,37,000 ನಗದು ಹಾಗೂ 149 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ 7,05,000 ನಗದನ್ನು ಸಮರ್ಪಕ ದಾಖಲೆ ಸಲ್ಲಿಸಿದವರಿಗೆ ಹಿಂದಿರುಗಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-43-310354510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.