ದಾವಣಗೆರೆ: ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಮೇ 27ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸ್ಥಳಗಳು: ಕೆ.ಟಿ.ಜೆ. ನಗರ 1 ರಿಂದ 18ನೇ ಕ್ರಾಸ್, ಶಿವಪ್ಪ ಸರ್ಕಲ್, ಸಿದ್ದಮ್ಮ ಪಾರ್ಕ್ ಸುತ್ತಮುತ್ತಲಿನ ಪ್ರದೇಶ, ವಿದ್ಯಾರ್ಥಿ ಭವನ ವೃತ್ತ, ಡಾಂಗೇ ಪಾರ್ಕ್, ಭಗತ್ ಸಿಂಗ್ ನಗರ, ಲೇಬರ್ ಕಾಲೊನಿ, ಹದಡಿ ರಸ್ತೆ, ಮುರುಘಾರಾಜೇಂದ್ರ ಮಠ, ಕೆ.ಬಿ. ಬಡಾವಣೆ, ತ್ರಿಶೂಲ್ ಕಲಾಭವನ, ತ್ರಿಶೂಲ್ ರಸ್ತೆ, ಆರೈಕೆ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶ.

ಪೊಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶ. ಮೋತಿ ವೀರಪ್ಪ ಕಾಲೇಜ್ ಹಿಂಭಾಗ, ಸರ್ ಎಂ.ವಿಶ್ವೇಶ್ವರಯ್ಯ ಪಾರ್ಕ್, ಬ್ಲಡ್ ಬ್ಯಾಂಕ್, ವಿಶ್ವಾಸ್ ಅಪಾರ್ಟ್ಮೆಂಟ್, ವಿಶ್ವಾಸ್ ಪಾರ್ಕ್, ಎಂ.ಬಿ. ಪಾರ್ಕ್, ರಾಮ್ ಆ್ಯಂಡ್ ಕೊ ಸರ್ಕಲ್, ದುರ್ಗಮ್ಮ ಆರ್ಚ್, ಫಿಶ್ ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-1172139619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.