ದಾವಣಗೆರೆ: ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 23 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಶ್ರೀರಾಮ ಬಡಾವಣೆ, ಡಿಸಿಎಂ ಟೌನ್ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪ ಗೋಡೌನ್, ಬನಶಂಕರಿ ದೇವಸ್ಥಾನ, ಎಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೊನಿ, ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಹಾಗೂ ಇ.ಎಸ್.ಐ ಆಸ್ಪತ್ರೆ, ಕೆಟಿಜೆ ನಗರ ಪೊಲೀಸ್ ಠಾಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-43-1914732155

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.