ದಾವಣಗೆರೆ: ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣಕ್ಕೆ ಮೇ 19ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ರಂಗನಾಥ ಫೀಡರ್: ರಂಗನಾಥ ಬಡಾವಣೆ, ತರಳಬಾಳು ಬಡಾವಣೆ, ವಿದ್ಯಾನಗರ, ವಿದ್ಯಾನಗರ ಮುಖ್ಯರಸ್ತೆ, ನೂತನ್ ಕಾಲೇಜ್ ರಸ್ತೆ, ರವಿಂದ್ರನಾಥ ಪಾರ್ಕ್, ಹದಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ವಿನಾಯಕ ಫೀಡರ್: ಇಂಡಸ್ಟ್ರಿಯಲ್ ಏರಿಯಾ ಲೋಕಿಕೆರೆ ರಸ್ತೆ, ಪುನೀತ್ ರಾಜಕುಮಾರ ಬಡಾವಣೆ, ವರ್ಧಮಾನ್ ಮೆಟಲ್ ರೋಡ್ ಇಂಡಸ್ಟ್ರಿಯಲ್ ಸ್ಥಾವರಗಳು ಮತ್ತು ಸುತ್ತಮುತ್ತಲ ಪ್ರದೇಶಗಳು.

ಕಾಮಗಾರಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪೂರ್ಣಗೊಂಡರೆ ಕೂಡಲೇ ವಿದ್ಯುತ್ ಪೂರೈಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-43-1226605265

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.