ಮೂಲೆಯೊಂದರಲ್ಲಿ ಕಂಡು ಬಂದ ಕಟ್ಟಡದ ತ್ಯಾಜ್ಯ

ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ ಖಾಸಗಿ ಬಸ್ ನಿಲ್ದಾಣ ಕಟ್ಟಡದ ನಿರ್ವಹಣೆಗೆ ಯಾರೊಬ್ಬರೂ ಇಲ್ಲದಿರುವುದು ಬೇಸರದ ಸಂಗತಿ. ಸ್ವಚ್ಛ ಭಾರತ್ ಅಭಿಯಾನಕ್ಕೆ ಇಲ್ಲಿ ಬೆಲೆಯೇ ಇಲ್ಲದಂತಾಗಿದೆ
– ಸುರೇಶ್ ಎಂ.ಎಚ್., ಪ್ರಯಾಣಿಕಬಸ್ ನಿಲ್ದಾಣದ ಮೆಟ್ಟಿಲುಗಳ ಬಳಿ ಗುಟ್ಕಾ ಉಗುಳಿರುವುದು
ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿನ ಅಂಗಡಿಗಳ ಮುಂಭಾಗ ತ್ಯಾಜ್ಯ ಬಿದ್ದಿರುವುದು
ಮಕ್ಕಳ ಆರೈಕೆ ಕೊಠಡಿಯಲ್ಲಿ ನಿರುಪಯುಕ್ತ ವಸ್ತುಗಳನ್ನು ತುಂಬಿರುವುದು