ದಾವಣಗೆರೆ: ಮುಂಬರುವ ಚುನಾವಣೆಯಲ್ಲಿ ಹೊನ್ನಾಳಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದೇವೆ. ತಾವೇ ಅಭ್ಯರ್ಥಿ ಎಂಬುದಾಗಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೀಡಿರುವ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಬಿಜೆಪಿ ಮುಖಂಡ ಶಾಂತರಾಜ್ ಪಾಟೀಲ್ ಒತ್ತಾಯಿಸಿದರು.

‘ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಗೆ ವ್ಯವಸ್ಥೆ ಇದೆ. ಸಂಸದೀಯ ಮಂಡಳಿ ತೀರ್ಮಾನ ಕೈಗೊಳ್ಳುತ್ತದೆ. ಚುನಾವಣೆಗೆ ಇನ್ನೂ ಎರಡು ವರ್ಷ ಇರುವಾಗ ಅಭ್ಯರ್ಥಿ ಬಗೆಗೆ ನೀಡಿರುವ ಹೇಳಿಕೆ ಸರಿಯಿಲ್ಲ. ಇದು ಪಕ್ಷದ ಶಿಸ್ತಿನ ಉಲ್ಲಂಘನೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಮುಖಂಡರಾದ ಎ.ಬಿ. ಹನುಮಂತಪ್ಪ, ನೆಲಹೊನ್ನೆ ದೇವರಾಜ್, ಯಕ್ಕನಹಳ್ಳಿ ಜಗದೀಶ್, ಯಕ್ಕನಹಳ್ಳಿ ಅವಿನಾಶ್, ಮಾಸಡಿ ಸಿದ್ದೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-43-644774939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.