ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯಲ್ಲಿ ಷಹಾಜಿರಾಜೆ ಭೋಂಸ್ಲೆ ಮತ್ತು ಛತ್ರಪತಿ ಸಂಭಾಜಿ ಅವರ ಜಯಂತ್ಯುತ್ಸವವನ್ನು ಮೇ 17ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ಕ್ಷತ್ರೀಯ ಮರಾಠ ಸ್ಮಾರಕಗಳ ಅಭಿವೃದ್ಧಿ ಒಕ್ಕೂಟ ಹಮ್ಮಿಕೊಂಡಿದೆ.

ಗವಿಪುರಂ ಭವಾನಿ ಪೀಠದ ಮಂಜುನಾಥ ಸುರೇಶ ಭಾರತೀನಂದ ಸ್ವಾಮೀಜಿ, ಪುಣೆಯ ಮಹಾರಾಜ್ ನಗರಕರ್ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್, ರಾಜ್ಯ ಸ್ಕೌಟ್ಸ್ ಅಂಡ್ ಗೈಡ್ಸ್ ಅಧ್ಯಕ್ಷ ಪಿ.ಜಿ.ಆರ್. ಸಿಂಧ್ಯಾ ಉದ್ಘಾಟಿಸಲಿದ್ದಾರೆ. ಕ್ಷತ್ರೀಯ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಚ್. ಮರಿಯೋಜಿರಾವ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-43-1142308327

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.