ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ 25 ಅಭ್ಯರ್ಥಿಗಳಲ್ಲಿ 23 ಉಮೇದುವಾರರಿಗೆ ಠೇವಣಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಮೂರನೇ ಸ್ಥಾನ ಪಡೆದಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಿಗೂ ಠೇವಣಿ ನಷ್ಟವಾಗಿದೆ.

ಚುನಾವಣಾ ಆಯೋಗದ ನಿಯಮದಂತೆ ಸಿಂಧು ಎನಿಸಿದ ಒಟ್ಟು ಮತಗಳಲ್ಲಿ ಆರನೇ ಒಂದು ಭಾಗದ (ಶೇ 16.66) ಮತಗಳನ್ನು ಗಳಿಸದ ಅಭ್ಯರ್ಥಿಯ ಠೇವಣಿಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿಕೊಳ್ಳುತ್ತದೆ. ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಬಿಜೆಪಿ ಅಭ್ಯರ್ಥಿ ಟಿ.ಶ್ರೀನಿವಾಸ ದಾಸಕರಿಯಪ್ಪ ಮಾತ್ರ ಠೇವಣಿ ಉಳಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-43-1019679137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.