ದಾವಣಗೆರೆ: ಇಲ್ಲಿನ ನಿಜಲಿಂಗಪ್ಪ ಬಡಾವಣೆಯ ಬಕ್ಕೇಶ್ವರ ಕಲ್ಯಾಣ ಮಂಟಪದಲ್ಲಿ ‘ಸ್ತ್ರೀ ವೈಭವ’ ವಿಶೇಷ ಸೀರೆ ಮತ್ತು ಬೆಳ್ಳಿ ಆಭರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮೇ 22ರಿಂದ 24ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ನಟಿ ಕಾರುಣ್ಯ ಗೌಡ ತಿಳಿಸಿದರು.

‘ಮಹಿಳಾ ಸಬಲೀಕರಣದ ದೃಷ್ಟಿಯಿಂದ ರಾಜ್ಯದ 5 ಜಿಲ್ಲೆಗಳಲ್ಲಿ ಈ ಮೇಳವನ್ನು ನಡೆಸಲಾಗಿದೆ. ಮಹಿಳೆಯರಿಗೆ ಗುಣಮಟ್ಟದ ಹಾಗೂ ವಿಶಿಷ್ಟ ವಿನ್ಯಾಸದ ಸೀರೆ ಮತ್ತು ಬೆಳ್ಳಿ ಆರಭಣಗಳು ಲಭ್ಯ ಇವೆ. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-43-521000145

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.