ದಾವಣಗೆರೆ: ನಗರದ ದೇವರಾಜ ಅರಸು ಈಜುಕೊಳದಲ್ಲಿ ಯುವಕರು ಮೃತಪಟ್ಟ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೃತರ ಪಾಲಕರಿಗೆ ತಲಾ ₹ 5 ಲಕ್ಷ ಪರಿಹಾರವನ್ನು ಶೇ 6ರ ವಾರ್ಷಿಕ ಬಡ್ಡಿಯೊಂದಿಗೆ ನೀಡುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಎಚ್.ಎನ್.ಮೀನಾ ಮತ್ತು ಸದಸ್ಯ ಸಿ.ಎಸ್.ತ್ಯಾಗರಾಜನ್ ಆದೇಶಿಸಿದ್ದಾರೆ.

ಜೊತೆಗೆ ದೂರುದಾರ ಪಾಲಕರಿಗೆ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ₹ 5,000 ದಂತೆ ಒಟ್ಟು ₹ 10,000 ನೀಡುವಂತೆಯೂ ಈಜುಕೊಳದ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ. ಗುತ್ತಿಗೆದಾರರ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿವೆ ಎಂದು ಜಿಲ್ಲಾ ಗ್ರಾಹಕರ ಆಯೋಗ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-43-1584767453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.