ದಾವಣಗೆರೆ: ಇಲ್ಲಿನ ದೇವರಾಜ ಅರಸು ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದೆ.

ಕಾವ್ಯಾ (27) ಆತ್ಮಹತ್ಯೆ ಮಾಡಿಕೊಂಡವರು. ದಾವಣಗೆರೆ ತಾಲ್ಲೂಕಿನ ಮಂಡ್ಲೂರು ಗ್ರಾಮದ ಕಾವ್ಯಾ ಹಾಗೂ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯ ನಿವಾಸಿ, ಅಂಚೆ ಇಲಾಖೆ ಉದ್ಯೋಗಿ (ಪೋಸ್ಟ್ಮ್ಯಾನ್) ಮನು 2 ವರ್ಷಗಳ ಹಿಂದೆ ಮದುವೆಯಾಗಿದ್ದರು.

ಇಲ್ಲಿನ ದೇವರಾಜ ಅರಸು ಬಡಾವಣೆಯ ಕ್ವಾಟ್ರಸ್ನಲ್ಲಿ ವಾಸವಾಗಿದ್ದರು. ಪ್ರಕರಣ ಸಂಬಂಧ ಪೊಲೀಸರು ಮನು ಅವರನ್ನು ಬಂಧಿಸಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-44-94470302

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.