ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿದ ಬೇಡಿಕೆಯ ಪ್ರಸ್ತಾವಕ್ಕೆ ಕಂಪನಿಯ ಆಡಳಿತ ಮಂಡಳಿ ಒಪ್ಪಿ ಅತ್ಯಾಧುನಿಕ ಉಪಕರಣಗಳನ್ನು ಪೂರೈಸಿದೆ. ಶೀಘ್ರವೇ ಅವುಗಳನ್ನು ಲೋಕಾರ್ಪಣೆಗೊಳಿಸಿ ರೋಗಿಗಳಿಗೆ ಮತ್ತಷ್ಟು ಆರೋಗ್ಯ ಸೇವೆ ಒದಗಿಸಲಾಗುವುದು
ನಾಗೇಂದ್ರಪ್ಪ ಎಂ.ಬಿ. ಜಿಲ್ಲಾ ಶಸ್ತ್ರಚಿಕಿತ್ಸಕ
ಸರ್ಕಾರದ ಅನುದಾನ ಮಾತ್ರವಲ್ಲದೇ ಬೇರೆ ಬೇರೆ ಕಂಪನಿಗಳ ಸಿಎಸ್‌ಆರ್ ನಿಧಿ ಬಳಸಿಕೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸಲಾಗುತ್ತಿದೆ. ಉತ್ತಮ ಆರೋಗ್ಯ ಸೇವೆ ಒದಗಿಸುವುದೇ ಮುಖ್ಯ ಗುರಿ