ಶುಕ್ರವಾರ, ಜುಲೈ 30, 2021
20 °C

ದಾವಣಗೆರೆ: ಮೂವರಿಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲೆಯಲ್ಲಿ ತಲಾ ಒಬ್ಬ ಬಾಲಕಿ, ಬಾಲಕ, ಯುವತಿಗೆ ಕೊರೊನಾ ಇರುವುದು ಶನಿವಾರ ದೃಢಪಟ್ಟಿದೆ.

ಬೇತೂರು ರಸ್ತೆಯ 16 ವರ್ಷದ ಬಾಲಕ (ಪಿ.6575) ಮತ್ತು 24 ವರ್ಷದ ಯುವತಿಗೆ (ಪಿ.6576) ಬೇತೂರು ರಸ್ತೆಯ 58 ವರ್ಷದ ವ್ಯಕ್ತಿಯ ಸಂಪರ್ಕದಿಂದ ಸೋಂಕು ಬಂದಿದೆ.

ಜಾಲಿನಗರದ 12 ವರ್ಷದ ಬಾಲಕಿಗೆ (6576) 39 ವರ್ಷದ ವ್ಯಕ್ತಿಯ ಸಂಪರ್ಕದಿಮದ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಈವರೆಗೆ 226 ಪ್ರಕರಣ ಪತ್ತೆಯಾಗಿದ್ದು, ಶನಿವಾರ ಬಿಡುಗಡೆಗೊಂಡ 13 ಮಂದಿ ಸೇರಿ 184 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ. 36 ಸಕ್ರಿಯ ಪ್ರಕರಣಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು