ಬುಧವಾರ, ಸೆಪ್ಟೆಂಬರ್ 30, 2020
26 °C

ದಾವಣಗೆರೆ | ಸಿಬ್ಬಂದಿಗೆ ಕೊರೊನಾ: ಎರಡು ದಿನ ಕೋರ್ಟ್ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ

ದಾವಣಗೆರೆ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಲ್ಲಿ ಐವರು ನೌಕರರಿಗೆ ಕೊರೊನಾ ಪಾಸಿಟಿವ್‌ ಇರುವುದು ಪತ್ತೆಯಾಗಿದೆ. ಹಾಗಾಗಿ ನ್ಯಾಯಾಲಯವನ್ನು ಆ.4 ಮತ್ತು 5ರಂದು ಬಂದ್‌ ಮಾಡಲಾಗುತ್ತಿದೆ.

ನ್ಯಾಯಾಲಯವನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಬೇಕಿರುವುದರಿಂದ ಎರಡು ದಿನಗಳ ಕಾಲ ಈ ಸಂಕೀರ್ಣದಲ್ಲಿರುವ ಎಲ್ಲ  ನ್ಯಾಯಾಲಯಗಳನ್ನು ಮುಚ್ಚಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಗೀತಾ ಕೆ.ಬಿ. ತಿಳಿಸಿದ್ದಾರೆ.

ಮುಖ್ಯ ಆಡಳಿತಾಧಿಕಾರಿ ಶ್ರೀಧರ್ ಹಾಗೂ ಶಿರಸ್ತೇದಾರ್‌ ಮಾರುತಿ ಎನ್. ನ್ಯಾಯಾಲಯದಲ್ಲಿ ಇರಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು