ಶುಕ್ರವಾರ, 6 ಮಾರ್ಚ್ 2026
×
ADVERTISEMENT

ದಾವಣಗೆರೆ | ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

Published : 17 ಫೆಬ್ರುವರಿ 2026, 2:48 IST
Last Updated : 17 ಫೆಬ್ರುವರಿ 2026, 2:48 IST
ADVERTISEMENT
ಫಾಲೋ ಮಾಡಿ
Comments
ನ್ಯಾಯಾಲಯದ ಆವರಣದಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ‘ಇ–ಮೇಲ್‌’ ತಮಿಳುನಾಡಿನಿಂದ ಬಂದಿದೆ ಎಂಬುದು ಗೊತ್ತಾಗಿದೆ. ತನಿಖೆಯ ಬಳಿಕ ಸತ್ಯಾಂಶ ಹೊರಬರಲಿದೆ
ಎಚ್‌.ಟಿ. ಶೇಖರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಬಾಂಬ್ ಬೆದರಿಕೆಗಳು ಆತಂಕಕಾರಿ ಹಾಗೂ ಪ್ರಜಾಪ್ರಭುತ್ವದ ನ್ಯಾಯಾಂಗ ವ್ಯವಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರ. ಸರ್ಕಾರ ಸೂಕ್ತ ತನಿಖೆಗೆ ಆದೇಶಿಸಬೇಕು. ಮತ್ತು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು
ಟಿ.ಆರ್.ಗುರುಬಸವರಾಜ್,ಅಧ್ಯಕ್ಷರು, ದಾವಣಗೆರೆ ಜಿಲ್ಲಾ ವಕೀಲರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT