ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ವಿವಿಧ ವಿಭಾಗಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕತ್ತಲು ಆವರಿಸಿರುವುದು
ರಾಜ್ಯದಲ್ಲೇ ನಮ್ಮ ಆಸ್ಪತ್ರೆ ಗುಣಮಟ್ಟದ ಚಿಕಿತ್ಸೆ ಮತ್ತು ಸೌಲಭ್ಯಕ್ಕೆ ಹೆಸರಾಗಿದೆ. ಹೊರಗಡೆ ಔಷಧಿ ಬರೆದುಕೊಟ್ಟ ವೈದ್ಯರ ಬಗ್ಗೆ ಮಾಹಿತಿ ನೀಡಿದರೆ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.