ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ಪ್ರಚೋದನಾಕಾರಿ ಭಾಷಣ: ಹಿಂದೂ ಜಾಗರಣ ವೇದಿಕೆಯ ಸತೀಶ್ ಪೂಜಾರಿ ಬಂಧನ

Published : 21 ಸೆಪ್ಟೆಂಬರ್ 2024, 19:32 IST
Last Updated : 21 ಸೆಪ್ಟೆಂಬರ್ 2024, 19:32 IST
ಫಾಲೋ ಮಾಡಿ
Comments

ದಾವಣಗೆರೆ: ಪ್ರಚೋದನಾಕಾರಿ ಭಾಷಣಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅವರನ್ನು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿದ್ದ ಸತೀಶ್ ಪೂಜಾರಿ ಅವರನ್ನು ಬಸವನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ನ್ಯಾಯಾಧೀಶರು ಸತೀಶ್ ಪೂಜಾರಿ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಸತೀಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT