ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಐತಿಹಾಸಿಕ ಹರಿಹರೇಶ್ವರ ದೇವಸ್ಥಾನ –ಪ್ರಜಾವಾಣಿ ಚಿತ್ರ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸೂಳೆಕೆರೆ –ಪ್ರಜಾವಾಣಿ ಚಿತ್ರ
ದಾವಣಗೆರೆಯ ಗಾಜಿನ ಮನೆ –ಪ್ರಜಾವಾಣಿ ಚಿತ್ರ

ಅನುದಾನ ಲಭ್ಯತೆಯ ಅನುಸಾರ ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲಾಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆ ಗುರುತಿಸುವ ಪ್ರಕ್ರಿಯೆ ಆರಂಭವಾಗಿದೆ
ಕಾವ್ಯಾ ಸಹಾಯಕ ನಿರ್ದೇಶಕಿ ಪ್ರವಾಸೋದ್ಯಮ ಇಲಾಖೆ
ಸರ್ಕಾರ ಇತ್ತೀಚೆಗೆ ಪ್ರವಾಸೋದ್ಯಮದತ್ತ ಗಮನ ಹರಿಸುತ್ತಿದೆ. ಹೊಸ ನೀತಿ ರೂಪಿಸುವ ಮೂಲಕ ಒತ್ತು ನೀಡಿದೆ. ಪ್ರವಾಸೋದ್ಯಮಕ್ಕೆ ಜಿಲ್ಲೆಯಲ್ಲಿ ವಿಪುಲ ಅವಕಾಶಗಳಿವೆ
ಅಣಬೇರು ರಾಜಣ್ಣ ಹೋಟೆಲ್ ಉದ್ಯಮಿ