ದಾವಣಗೆರೆ: ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿ ಚನ್ನಗಿರಿ ತಾಲ್ಲೂಕಿನ ಕೋಗಲೂರು ಕ್ಷೇತ್ರದ ಸದಸ್ಯೆ ಸಾಕಮ್ಮ ಗಂಗಾಧರ ನಾಯ್ಕ ಅವಿರೋಧವಾಗಿ ಆಯ್ಕೆಯಾದರು.

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಇಕ್ಕೇರಿ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಒಟ್ಟು 29 ಸದಸ್ಯರಲ್ಲಿ 20 ಮಂದಿ ಭಾಗವಹಿಸಿದ್ದರು. ಸಾಕಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಆಯುಕ್ತರು ಘೋಷಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಎಡಿಸಿ ಪೂಜಾರ ವೀರಮಲ್ಲಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.