ಸೋಮವಾರ, ಜೂನ್ 21, 2021
21 °C

ಕೊರೊನಾದಿಂದ ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ಶಿವಕುಮಾರಸ್ವಾಮಿ ಬಡಾವಣೆಯ 30 ವರ್ಷದ ಪುರುಷ ಸಿ.ಜಿ. ಆಸ್ಪತ್ರೆಯಲ್ಲಿ ಮೃತಪಟ್ಟರೆ, ಕಾಳಿಕಾದೇವಿ ರಸ್ತೆಯ 63 ವರ್ಷದ ವೃದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ 538 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಅವರಲ್ಲಿ ದಾವಣಗೆರೆ ನಗರ ಹಾಗೂ ತಾಲ್ಲೂಕಿನ 351 ಮಂದಿ ಸೇರಿದ್ದಾರೆ.

ಕೊರೊನಾ ಅಂಕಿ ಅಂಶ
ಒಟ್ಟು ಸೋಂಕಿತರು–28,932
ಸಕ್ರಿಯ ಪ್ರಕರಣಗಳು–3208
ಗುಣಮುಖರಾದವರು–25,429
ಒಟ್ಟು ಸಾವು–295
ಈ ದಿನದ ಏರಿಕೆ
ಒಟ್ಟು ಸೋಂಕಿತರು–538
ಗುಣಮುಖರಾದವರು–258
ಸಾವು–2

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.