ಶುಕ್ರವಾರ, ಡಿಸೆಂಬರ್ 4, 2020
20 °C

ಶಾಲೆ ಪ್ರಾರಂಭ: ಮಕ್ಕಳ ಯೋಗಕ್ಷೇಮ, ಭವಿಷ್ಯ ನೋಡಿಕೊಂಡು ನಿರ್ಧಾರ: ಸುರೇಶ್‌ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಮಕ್ಕಳ ಯೋಗಕ್ಷೇಮ, ಭವಿಷ್ಯ ಎರಡನ್ನೂ ಮನಸ್ಸಲ್ಲಿ ಇಟ್ಟುಕೊಂಡು ಶಾಲೆ ಆರಂಭಿಸಬೇಕೇ ಬೇಡವೇ ಎಂಬುದರ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್‌ ಕುಮಾರ್‌ ಗುರುವಾರ ಹೇಳಿದರು.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಸುದ್ದಿಗಾರರ ಜತೆಗೆ ಮಾತನಾಡಿ, ‘ಎಲ್ಲ ಶಾಲಾಭಿವೃದ್ಧಿ ಸಮಿತಿಯವರು, ಮುಖ್ಯಶಿಕ್ಷಕರು ಹಾಗೂ ಪೋಷಕರ ಅಭಿ
ಪ್ರಾಯ ಸಂಗ್ರಹಿಸಿದ್ದೇವೆ. ಮುಖ್ಯಮಂತ್ರಿ ಜತೆಗೆ ಚರ್ಚಿಸಿ ಮಕ್ಕಳ ಹಿತ ಮತ್ತು ಆರೋಗ್ಯವನ್ನೂ ದೃಷ್ಟಿಯಲ್ಲಿಟ್ಟುಕೊಂಡು
ಕ್ರಮ ಕೈಗೊಳ್ಳುತ್ತೇವೆ’ಎಂದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು