ಸಾಸ್ವೆಹಳ್ಳಿ: ‘ಲಿಂಗಾಪುರ ಗ್ರಾಮ ಪಂಚಾಯಿತಿ ಕಚೇರಿಗೆ ಜೂನ್ 25ರಂದು ಸಿಬ್ಬಂದಿ ಬರುವ ಮೊದಲೇ ಬೀಗ ಹಾಕಿ ಸಿಬ್ಬಂದಿ ಕೆಲಸಕ್ಕೆ ಅಡ್ಡಿ ಪಡಿಸಿದವರ ವಿರುದ್ಧ ಕಾನೂನು ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.

ಗ್ರಾಮದ ಕೆಲವು ವ್ಯಕ್ತಿಗಳು ಪಂಚಾಯಿತಿ ಕಚೇರಿಗೆ ಅಕ್ರಮವಾಗಿ ಬೀಗ ಹಾಕಿ, ಪಂಚಾಯಿತಿ ಸಿಬ್ಬಂದಿ ಕೆಲಸ ಮಾಡದಂತೆ ಅಡ್ಡಿಪಡಿಸಿದ್ದರು. ಪೊಲೀಸ್ ಇಲಾಖೆಯ ಸಿಬ್ಬಂದಿ ಬೀಗ ತೆಗೆದು ಪಂಚಾಯಿತಿ ಕಾರ್ಯಕ್ಕೆ ಅನುವು ಮಾಡಿಕೊಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಬೀಗ ಹಾಕಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಮ್ಮ ಪಂಚಾಯಿತಿಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಲಕ್ಷ್ಮೀಬಾಯಿ, ಮಂಜುಳಾ, ಉಮಾ ಕರಿಬಸಪ್ಪ, ಶಿವಾಜಿ ರಾವ್, ರತ್ನಮ್ಮ, ಸುನೀತಾ, ತಿಪ್ಪೇಶ್, ರೀಟಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.