ದಾವಣಗೆರೆ: ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ನಾಗರಿಕ ಸಮಾಜವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ವತಿಯಿಂದ ‘ನಾಗರಿಕ ಸಮಾಜ ಮತ್ತು ಉತ್ತಮ ಆಳ್ವಿಕೆ’ ಕುರಿತು ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನಾಗರಿಕರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುತ್ತಾರೆ’ ಎಂದು ಪ್ರೊ.ಚಂಬಿ ಪುರಾಣಿಕ್ ಪ್ರತಿಪಾದನೆ ಮಾಡಿದರು.

‘ನಾಗರಿಕ ಸಮಾಜ ಎಚ್ಚೆತ್ತುಕೊಂಡಾಗ ಮಾತ್ರ ಉತ್ತಮ ಆಳ್ವಿಕೆಯನ್ನು ಕಂಡುಕೊಳ್ಳಲು ಸಾಧ್ಯ’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಎಸ್. ಪಟಗುಂಡಿ ಎಂದು ಹೇಳಿದರು.

ವೈದ್ಯ ಡಾ.ಸುರೇಶ ಹನಗವಾಡಿ ವಿಚಾರ ಸಂಕಿರಣ ಉದ್ಘಾಟಿಸಿದರು. ಡಾ.ಸಿ.ಎಚ್. ಮುರಗೇಂದ್ರಪ್ಪ, ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಡಾ.ಶಶಿಧರ್ ಆರ್., ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕ್ ಕುಮಾರ್ ಪಾಳೇದ, ಪ್ರಾಧ್ಯಾಪಕರಾದ ನಾಗರಾಜು, ಶ್ರೀಧರ್ ಬಾರ್ಕಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.