ಭಾನುವಾರ, 23 ನವೆಂಬರ್ 2025
×
ADVERTISEMENT
ADVERTISEMENT

ದಾವಣಗೆರೆ: ಗ್ರಾಮೀಣ ಬದುಕು ಪ್ರತಿಬಿಂಬಿಸಿದ ‘ದೇಸಿ ಕಲರವ’

ಬಹುಸಂಸ್ಕೃತಿ ಅನಾವರಣಗೊಳಿಸಿದ ಎ.ವಿ. ಕಮಲಮ್ಮ ಕಾಲೇಜು ವಿದ್ಯಾರ್ಥಿನಿಯರು
Published : 22 ನವೆಂಬರ್ 2025, 6:44 IST
Last Updated : 22 ನವೆಂಬರ್ 2025, 6:44 IST
ಫಾಲೋ ಮಾಡಿ
Comments
ಭಾರತೀಯ ಸಂಸ್ಕೃತಿ ನಮ್ಮ ಹೆಮ್ಮೆ. ದೇಶದ ಪ್ರತಿಯೊಬ್ಬರೂ ಸಂಸ್ಕೃತಿಯ ವಾರಸುದಾರರು. ಈ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಿದೆ.
-ಪ್ರೊ.ಜಿ.ಸಿ. ನೀಲಾಂಬಿಕಾ, ಪ್ರಾಂಶುಪಾಲೆ ಎಂಎಸ್‌ಬಿ ಕಾಲೇಜು
ದಾವಣಗೆರೆಯ ಎವಿಕೆ ಕಾಲೇಜಿನಲ್ಲಿ ಶುಕ್ರವಾರ ನಡೆದ ದೇಸಿಕಲರವದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿದ್ದ ಪ್ರಾಧ್ಯಾಪಕಿಯೊಬ್ಬರು ಬಾವಿಯಿಂದ ನೀರು ಮೇಲೆತ್ತಿ ಗಮನ ಸೆಳೆದರು

ದಾವಣಗೆರೆಯ ಎವಿಕೆ ಕಾಲೇಜಿನಲ್ಲಿ ಶುಕ್ರವಾರ ನಡೆದ ದೇಸಿಕಲರವದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿದ್ದ ಪ್ರಾಧ್ಯಾಪಕಿಯೊಬ್ಬರು ಬಾವಿಯಿಂದ ನೀರು ಮೇಲೆತ್ತಿ ಗಮನ ಸೆಳೆದರು

–ಪ್ರಜಾವಾಣಿ ಚಿತ್ರ

ದಾವಣಗೆರೆಯ ಎವಿಕೆ ಕಾಲೇಜಿನಲ್ಲಿ ಶುಕ್ರವಾರ ನಡೆದ ದೇಸಿಕಲರವದಲ್ಲಿ ಬಂಜಾರ ಉಡುಗೆಯಲ್ಲಿ ಕಂಗೊಳಿಸಿದ ವಿದ್ಯಾರ್ಥಿನಿ

ದಾವಣಗೆರೆಯ ಎವಿಕೆ ಕಾಲೇಜಿನಲ್ಲಿ ಶುಕ್ರವಾರ ನಡೆದ ದೇಸಿಕಲರವದಲ್ಲಿ ಬಂಜಾರ ಉಡುಗೆಯಲ್ಲಿ ಕಂಗೊಳಿಸಿದ ವಿದ್ಯಾರ್ಥಿನಿ

–ಪ್ರಜಾವಾಣಿ ಚಿತ್ರ

ದಾವಣಗೆರೆಯ ಎವಿಕೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ದೇಸಿಕಲರವದಲ್ಲಿ ಸಾಂಪ್ರದಾಯಿಕ ಸೀರೆ ತೊಟ್ಟು ಸೆಲ್ಫಿ ತೆಗೆದುಕೊಂಡ ವಿದ್ಯಾರ್ಥಿನಿಯರು

ದಾವಣಗೆರೆಯ ಎವಿಕೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ದೇಸಿಕಲರವದಲ್ಲಿ ಸಾಂಪ್ರದಾಯಿಕ ಸೀರೆ ತೊಟ್ಟು ಸೆಲ್ಫಿ ತೆಗೆದುಕೊಂಡ ವಿದ್ಯಾರ್ಥಿನಿಯರು

–ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT