ಗುರುವಾರ , ಜೂನ್ 24, 2021
23 °C

ದಾವಣಗೆರೆ: ಕದ್ದುಮುಚ್ಚಿ ಮಾಂಸ ಮಾರಾಟ- ಅಂಗಡಿ ಮುಚ್ಚಿಸಿದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ವಾರಾಂತ್ಯ ಕರ್ಫ್ಯೂ ಹಾಗೂ ಮಹಾವೀರ ಜಯಂತಿ ನಡುವೆಯೂ ಕದ್ದುಮುಚ್ಚಿ ಮಾರಾಟ ಮಾಡುತ್ತಿದ್ದ ಚಿಕನ್ ಸೆಂಟರ್‌ಗಳನ್ನು ಪೊಲೀಸರು ಮುಚ್ಚಿಸಿದರು.

ಮಾಂಸ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ ಮಹಾನಗರ ಪಾಲಿಕೆ ಪ್ರಕಟಣೆ ಹೊರಡಿಸಿದ್ದರೂ ವಿನೋಬ ನಗರದ ಖಾನ್ ಚಿಕನ್ ಹಾಗೂ ರಜಾ ಚಿಕನ್ ಸೆಂಟರ್‌ಗಳಲ್ಲಿ ಮಾರಾಟ ನಡೆಯುತ್ತಿತ್ತು.

ಬಡಾವಣೆ ಠಾಣೆಯ ಎಸ್ಐ ಅರವಿಂದ್ ನೇತೃತ್ವದ ತಂಡ ಬಾಗಿಲು ಮುಚ್ಚಿಸಿದಲ್ಲದೇ ಮಾಲೀಕರಿಗೆ ಎಚ್ಚರಿಕೆ ನೀಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು