ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ದಾವಣಗೆರೆ: ಪಂಚಾಚಾರ್ಯರ ಸಮಾಗಮಕ್ಕೆ ‍ಭಕ್ತರ ಪುಳಕ

ವೀರಶೈವ ಪೀಠಾಚಾರ್ಯ, ಶಿವಾಚಾರ್ಯರ ಶೃಂಗಕ್ಕೆ ಚಾಲನೆ; ಪ್ರತಿ ವರ್ಷ ದರ್ಶನಕ್ಕೆ ಕೋರಿಕೆ
Published : 22 ಜುಲೈ 2025, 5:12 IST
Last Updated : 22 ಜುಲೈ 2025, 5:12 IST
ಫಾಲೋ ಮಾಡಿ
Comments
ದಾವಣಗೆರೆಯ ರೇಣುಕ ಮಂದಿರದಲ್ಲಿ ಆಯೋಜಿಸಿದ್ದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಪಾಲ್ಗೋಂಡಿದ್ದ ವಿವಿಧ ಮಠದ ಶಿವಾಚಾರ್ಯರು ಹಾಗೂ ಭಕ್ತರು

ದಾವಣಗೆರೆಯ ರೇಣುಕ ಮಂದಿರದಲ್ಲಿ ಆಯೋಜಿಸಿದ್ದ ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದಲ್ಲಿ ಪಾಲ್ಗೋಂಡಿದ್ದ ವಿವಿಧ ಮಠದ ಶಿವಾಚಾರ್ಯರು ಹಾಗೂ ಭಕ್ತರು

–ಪ್ರಜಾವಾಣಿ ಚಿತ್ರ: ಸತೀಶ್ ಬಡಿಗೇರ

ದಾವಣಗೆರೆಯ ರೇಣುಕ ಮಂದಿರದಲ್ಲಿ ಆಯೋಜಿಸಿದ್ದ ಶೃಂಗದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರಸ್ತುತಪಡಿಸಿದರು

ದಾವಣಗೆರೆಯ ರೇಣುಕ ಮಂದಿರದಲ್ಲಿ ಆಯೋಜಿಸಿದ್ದ ಶೃಂಗದಲ್ಲಿ ವಿದ್ಯಾರ್ಥಿಗಳು ನೃತ್ಯ ಪ್ರಸ್ತುತಪಡಿಸಿದರು

–ಪ್ರಜಾವಾಣಿ ಚಿತ್ರ: ಸತೀಶ್ ಬಡಿಗೇರ

ಜಾತಿ ಗಣತಿ ಸಂದರ್ಭದಲ್ಲಿ ಸಮುದಾಯ ಒಗ್ಗೂಡದೇ ಹೋದರೆ ಶತಮಾನಗಳ ಕಾಲ ಸಾಧಿಸಿದ ಏಳಿಗೆ ಮುಂದಿನ ಪೀಳಿಗೆಗೆ ದಾಟದೇ ಹೋದೀತು
ಡಾ.ಪ್ರಭಾ ಮಲ್ಲಿಕಾರ್ಜುನ್‌ ಸಂಸದೆ
ಇದೊಂದು ಐತಿಹಾಸಿಕ ದಿನ. ಕೋಟ್ಯಂತರ ಭಕ್ತರ ಬಯಕೆ ಈಡೇರಿದ ಕ್ಷಣ. ಧರ್ಮದ ಕಳಶಪ್ರಾಯರಾದ ಪಂಚಪೀಠಾಧೀಶ್ವರು ಒಂದಾಗಿ ದರ್ಶನ ನೀಡಿದ ಸುದಿನ
ಶಂಕರ ಬಿದರಿ ರಾಜ್ಯ ಘಟಕದ ಅಧ್ಯಕ್ಷ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT