ಭಾನುವಾರ, 8 ಫೆಬ್ರುವರಿ 2026
×
ADVERTISEMENT
ADVERTISEMENT

ಹರಿಹರ | ದೂಳು ಸಂಗ್ರಹ ವಾಹನಕ್ಕೇ ದೂಳು!

Published : 8 ಫೆಬ್ರುವರಿ 2026, 6:48 IST
Last Updated : 8 ಫೆಬ್ರುವರಿ 2026, 6:48 IST
ಫಾಲೋ ಮಾಡಿ
Comments
ಹರಿಹರದ ಹರಪನಹಳ್ಳಿ ಹೆದ್ದಾರಿಯ ರೈಲ್ವೆ ಕೆಳ ಸೇತುವೆ ರಸ್ತೆ ಬದಿ ಸಂಗ್ರಹವಾಗಿರುವ ಅಪಾರ ಪ್ರಮಾಣದ ಮಣ್ಣು.
ಹರಿಹರದ ಹರಪನಹಳ್ಳಿ ಹೆದ್ದಾರಿಯ ರೈಲ್ವೆ ಕೆಳ ಸೇತುವೆ ರಸ್ತೆ ಬದಿ ಸಂಗ್ರಹವಾಗಿರುವ ಅಪಾರ ಪ್ರಮಾಣದ ಮಣ್ಣು.
₹20 ಲಕ್ಷ ಮೌಲ್ಯದ ವಾಹನ ನಿರುಪಯುಕ್ತವಾಗಿ ಬಿದ್ದಿದೆ. ಇದಕ್ಕೆ ಕಾರಣರಾದ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು. ವಾಹನ ಬಳಕೆಗೆ ಬಾರದಿದ್ದರೆ ಅವರಿಂದಲೇ ಹಣ ವಸೂಲಿ ಮಾಡಿ ಬೇರೆ ವಾಹನ ತರಿಸಬೇಕು
ಪಿ.ಜೆ.ಮಹಾಂತೇಶ್ ಕದಸಂಸ ತಾಲ್ಲೂಕು ಘಟಕದ ಸಂಚಾಲಕ 
ದೂಳು ಸಂಗ್ರಹ ವಾಹನವನ್ನು ಪರಿಶೀಲಿಸಿ ದುರಸ್ತಿ ಮಾಡಿಸಿ ಸೇವೆಗೆ ಉಪಯೋಗಿಸುವ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ
ನವೀನ್ ಕುಮಾರ್ ಪ್ರಭಾರ ಪೌರಾಯುಕ್ತ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT