ಶನಿವಾರ, 6 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ದಾವಣಗೆರೆ: ಜಿಲ್ಲೆಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

ಅದ್ದೂರಿ ಮೆರವಣಿಗೆ ನಡೆಸಿ ಭಕ್ತಿ ಸಮರ್ಪಣೆ, ಎಲ್ಲೆಡೆ ಹಾರಾಡಿದ ಹಸಿರು ಬಾವುಟ
Published : 6 ಸೆಪ್ಟೆಂಬರ್ 2025, 4:39 IST
Last Updated : 6 ಸೆಪ್ಟೆಂಬರ್ 2025, 4:39 IST
ಫಾಲೋ ಮಾಡಿ
Comments
ದಾವಣಗೆರೆಯಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಶುಕ್ರವಾರ ನಡೆದ ಮೆರವಣಿಗೆಯಲ್ಲಿ ಗಮನ ಸೆಳೆದ ಮಕ್ಕಳು

ದಾವಣಗೆರೆಯಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಶುಕ್ರವಾರ ನಡೆದ ಮೆರವಣಿಗೆಯಲ್ಲಿ ಗಮನ ಸೆಳೆದ ಮಕ್ಕಳು

ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ದಾವಣಗೆರೆಯ ಚಾಮರಾಜಪೇಟೆಯಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ನಡೆದ ಮೆರವಣಿಗೆ

ದಾವಣಗೆರೆಯ ಚಾಮರಾಜಪೇಟೆಯಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ನಡೆದ ಮೆರವಣಿಗೆ

ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ದಾವಣಗೆರೆಯಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಮಸೀದಿ ಗುಂಬಜ್ ಹಾಗೂ ವಿವಿಧ ಸ್ತಬ್ದಚಿತ್ರಗಳು ಸಾಗಿದವು

ದಾವಣಗೆರೆಯಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಮಸೀದಿ ಗುಂಬಜ್ ಹಾಗೂ ವಿವಿಧ ಸ್ತಬ್ದಚಿತ್ರಗಳು ಸಾಗಿದವು

ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ದಾವಣಗೆರೆಯಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ನಡೆದ ಮೆರವಣಿಗೆ ವೇಳೆ ಗಾಂದಿ ವೃತ್ತದ ಬಳಿ ಜಮಾಯಿಸಿದ್ದ ಜನಸ್ತೋಮ

ದಾವಣಗೆರೆಯಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ನಡೆದ ಮೆರವಣಿಗೆ ವೇಳೆ ಗಾಂದಿ ವೃತ್ತದ ಬಳಿ ಜಮಾಯಿಸಿದ್ದ ಜನಸ್ತೋಮ

ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್

ಮೆರವಣಿಗೆಯನ್ನು ಶಿಸ್ತುಬದ್ಧವಾಗಿ ಆಯೋಜಿಸಲಾಗಿತ್ತು. ಮಾದಕ ವಸ್ತುಗಳ ಅಪಾಯದ ಕುರಿತು ಜಾಗೃತಿ ಮೂಡಿಸಲು ಒತ್ತು ನೀಡಲಾಯಿತು
ಸೈಯದ್‌ ಜಬಿವುಲ್ಲಾ ರಬ್ಜಿ ಖಜಾಂಚಿ ಮಿಲಾದ್‌ ಸಮಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT