ಕಡರನಾಯ್ಕನಹಳ್ಳಿ: ಸಮೀಪದ ಎಕ್ಕೆಗೊಂದಿ ಗ್ರಾಮದಲ್ಲಿ ಜನನಿ ಯೋಗ, ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಕರ್ನಾಟಕ ನವನಿರ್ಮಾಣ ಸೇನೆ, ಮಾರಿಕಾಂಬಾ ದೇವಸ್ಥಾನ ಸೇವಾ ಸಮಿತಿ ಮತ್ತು ಹರಿಹರದ ಎಸ್ಜೆವಿಪಿ ಪದವಿ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಇದೇ 12ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್ ಪಾದೇಕರ್ ಕಾರ್ಯಕ್ರಮ ಉದ್ಘಾಟಿಸುವರು. ಶಿಬಿರದಲ್ಲಿ ಉಚಿತ ವೈದ್ಯಕೀಯ ಸಮಾಲೋಚನೆ ಮತ್ತು ಆಹಾರ ಸಲಹೆ, ರಕ್ತದಲ್ಲಿನ ಸಕ್ಕರೆ ಅಂಶ ತಪಾಸಣೆ, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಸಮಾಲೋಚನೆ, ಆಕ್ಯುಪಂಕ್ಚರ್ ಮತ್ತು ಆಕ್ಯುಪ್ರೆಶರ್, ಬೊಜ್ಜು ಮತ್ತು ಬೆನ್ನು ನೋವು ಸಮಸ್ಯೆಗೆ ಚಿಕಿತ್ಸೆ ನೀಡಲಾಗುತ್ತದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-43-1290257255

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.