ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಹರ: ಹರಿಹರ ಗ್ರಾಮಾಂತರ ವಿದ್ಯುತ್ ವ್ಯತ್ಯಯ ನಾಳೆ

Published 15 ಮೇ 2024, 14:17 IST
Last Updated 15 ಮೇ 2024, 14:17 IST
ಅಕ್ಷರ ಗಾತ್ರ

ಹರಿಹರ: ಹರಿಹರ ಉಪವಿಭಾಗದ ಘಟಕ-3ರ ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಂಡ ನಿಮಿತ್ತ ಮೇ 16 ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ?: ಗುತ್ತೂರು ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ವಿತರಣೆಯಾಗುವ ಎಫ್ 15-ಕರಲಹಳ್ಳಿ ಎನ್‌ಜೆವೈ ಮಾರ್ಗಕ್ಕೆ ಸಂಬಂಧಪಟ್ಟ ದೀಟೂರು, ಪಾಮೇನಹಳ್ಳಿ, ಗಂಗನರಸಿ ಹಾಗೂ ಕರಲಹಳ್ಳಿ ಗ್ರಾಮಗಳು ಹಾಗೂ ಸುತ್ತಲಿನ ಪ್ರದೇಶಗಳು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT