ದಾವಣಗೆರೆ: ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಭಾಭವನದಲ್ಲಿ ತರಳಬಾಳು ಸೇವಾ ಸಮಿತಿ ಹಾಗೂ ಶಿವಸೈನ್ಯ ಯುವಕ ಸಂಘದ ಸದಸ್ಯರು ತಯಾರಿಸುವ ಅಡುಗೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಶನಿವಾರ ವೀಕ್ಷಿಸಿದರು.

ಸಿರಿಗೆರೆ ತರಳುಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ 50 ದಿನಗಳಿಂದ ಕೊರೊನಾ ಸೋಂಕಿತರಿಗೆ ಊಟ, ಉಪಾಹಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯ. ಉಳಿದ ಸ್ವಾಮೀಜಿಗಳಿಗೆ ಇದು ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೇಯರ್ ಎಸ್.ಟಿ. ವೀರೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ, ಸಮಿತಿಯ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.