ಬ್ಯಾಡ್ಮಿಂಟನ್ ಟೂರ್ನಿ: ಉನ್ನತಿ, ಕಿರಣ್‌ಗೆ ಸಿಂಗಲ್ಸ್ ಪ್ರಶಸ್ತಿ
ಅಗ್ರಶ್ರೇಯಾಂಕದ ಆಟಗಾರರಾದ ಉನ್ನತಿ ಹೂಡಾ ಹಾಗೂ ಕಿರಣ್ ಜಾರ್ಜ್ ಅವರು ಭಾನುವಾರ ಮುಕ್ತಾಯಗೊಂಡ ಒಡಿಶಾ ಮಾಸ್ಟರ್ಸ್ ಸೂಪರ್ 100 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ರಮವಾಗಿ ಮಹಿಳೆಯರ ಹಾಗೂ ಪುರುಷರ ಸಿಂಗಲ್ಸ್‌ನಲ್ಲಿ ಕಿರೀಟ ತಮ್ಮದಾಗಿಸಿಕೊಂಡರು.Last Updated 14 ಡಿಸೆಂಬರ್ 2025, 15:29 IST