ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ತೃಪ್ತಿಕರವಾಗಿಲ್ಲ. ಮಾರುಕಟ್ಟೆಯಲ್ಲಿ ಕಳೆದ ವರ್ಷದಷ್ಟು ಬೆಲೆ ಸಿಗುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ
ಎನ್.ಕೆ. ಕಾರ್ತಿಕ್ ರೈತ ಜಗಳೂರಿನ ಗೊಲ್ಲರಹಟ್ಟಿ
ಬೆಂಬಲ ಬೆಲೆಗಿಂತ ಮುಕ್ತ ಮಾರುಕಟ್ಟೆಯಲ್ಲಿ ದರ ಹೆಚ್ಚಿದೆ. ಹೀಗಾಗಿ ರೈತರು ಖರೀದಿ ಕೇಂದ್ರಕ್ಕೆ ಬರುತ್ತಿಲ್ಲ. ಕೊಯ್ಲು ಆರಂಭವಾಗಿದ್ದು ಮಾರ್ಚ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಡಲೆ ಬರುವ ನಿರೀಕ್ಷೆ ಇದೆ
ಸಿ. ಪಿಳ್ಳೆಗೌಡ ಪ್ರಧಾನ ವ್ಯವಸ್ಥಾಪಕ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳಿ