ಮಂಗಳವಾರ, ಜೂಲೈ 7, 2020
22 °C

ಅಪಘಾತ: ತಂದೆ ಮಗಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಗರದ ಕೈಗಾರಿಕಾ ಪ್ರದೇಶ ಸಮೀಪ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಂದೆ ಮಗಳು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತುರ್ಚಘಟ್ಟದ ನಿವಾಸಿ ಸಿದ್ದೇಶ್ (35) ಹಾಗೂ ಮಗಳು ಪ್ರಿಯಾಂಕ (3) ಮೃತಪಟ್ಟವರು. ತುರ್ಚಗಟ್ಟದಿಂದ ದಾವಣಗೆರೆಗೆ ಕಡೇ ಬರುತ್ತಿದ್ದಾಗ ಅಪಘಾತವಾಗಿದೆ. ರಸ್ತೆಯಲ್ಲಿ ಗಾಯಾಳುಗಳು ಒದ್ದಾಡಿದರೂ ಆಸ್ಪತ್ರೆಗೆ ಸಾಗಿಸದೇ ಜನರು ನೋಡುತ್ತಾ ನಿಂತಿದ್ದ ದೃಶ್ಯ ಕಂಡು ಬಂತು. ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು